Blog

ಸಕಲೇಶಪುರದಲ್ಲಿ ಜೆಡಿಎಸ್ ಸದಸ್ಯತ್ವ ಸಭೆ

ಜೆಡಿಎಸ್ ಪಕ್ಷ ತನ್ನ ಬಲವರ್ಧನೆ ಮಾಡುವತ್ತ ಮುನ್ನಡಿ ಇಟ್ಟಿದೆ.

ಈ ನಿಟ್ಟಿನಲ್ಲಿ ಸೆಪ್ಟೆಂಬರ್ 17 ರಂದು ಮಧ್ಯಾಹ್ನ 12 ಗಂಟೆಗೆ ಸಕಲೇಶಪುರದ ಲಯನ್ಸ್ ಹಾಲ್ ನಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡುವ ನಿಟ್ಟಿನಲ್ಲಿ ಜೆಡಿಎಸ್ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಜೆಡಿಎಸ್ ಸದಸ್ಯತ್ವ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ. ಈ  ಸಭೆಯಲ್ಲಿ ಮಾಜಿ ಸಚಿವರಾದ ಹೆಚ್ ಡಿ. ರೇವಣ್ಣ, ಜೆಡಿಎಸ್ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಮಾಜಿ ಸಚಿವರಾದ ಸಿ ಎಸ್ ಪುಟ್ಟ ರಾಜು,ಮಾಜಿ ಸಚಿವರಾದ ಹೆಚ್ ಕೆ ಕುಮಾರ ಸ್ವಾಮಿ,ಮಾಜಿ ಶಾಸಕ ಲಿಂಗೇಶ್ ಹಾಗೂ ಜೆಡಿಎಸ್ ಅಧ್ಯಕ್ಷರು,ಹಲವಾರು ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಭೆಯಲ್ಲಿ ಸಮಸ್ತ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಳುವಂತೆ ಜೆಡಿಎಸ್ ತಿಳಿಸಿದೆ.

Related posts

ವೃತ್ತ ನಿರೀಕ್ಷಕರನ್ನು ತರಾಟೆಗೆ ತೆಗೆದುಕೊಂಡ ಶಾಸಕರು

Bimba Prakashana

ಹಾಸನ ಎಸ್ ಪಿಯಾಗಿ ಶುಭನ್ವಿತಾ

Bimba Prakashana

ಆಕರ್ಷಣೆ ಪಡೆದ ಬೇಲೂರು ಬಜೆಟ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More