Blog

ಗ್ರಾಮ ಲೆಕ್ಕಾಧಿಕಾರಿ ಮೋಹನ್ ಕುಮಾರ್ ಲೋಕಾಯುಕ್ತ ಬಲೆಗೆ

ವರದಿ ರಾಣಿ ಪ್ರಸನ್ನ

ಸಕಲೇಶಪುರ ತಾಲ್ಲೂಕಿನ ಹೆತ್ತೂರು ನಾಡ ಕಚೇರಿಯ ಗ್ರಾಮ ಲೆಕ್ಕಾಧಿಕಾರಿ ಮೋಹನ್ ಕುಮಾರ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


ಜಮೀನು ಮಂಜೂರಾತಿ ಹಾಗೂ ಸ್ಥಳ ಪರಿಶೀಲನೆಗಾಗಿ 25000 ಲಂಚಕ್ಕೆ ನಾಗೇಶ್ ಎಂಬುವವರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಧಿಕಾರಿ ಲಂಚದ ಹಣ ಸ್ವೀಕರಿಸುವಾಗ  ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ . ಲಂಚದ ಹಣದ ಸಮೇತ ವಶಕ್ಕೆ ಪಡೆಡಿದ್ದಾರೆ

Related posts

ಮಹಾ ಸಭೆ

Bimba Prakashana

ಈ ಬಾಲಕ ಯಾರು ಗೊತ್ತೇ

Bimba Prakashana

ಆಲೂರುನಲ್ಲಿ ರೈಲ್ವೆ ನಿಲುಗಡೆ – ಶಾಸಕರ, ಜನಪ್ರತಿನಿಧಿಗಳ ಶೂನ್ಯ ಪ್ರಯತ್ನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More