Blog

ರಾಯರ ಕೊಪ್ಪಲು ನಲ್ಲಿ ರಕ್ತ ದಾನ ಶಿಬಿರ

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ರಾಯರ ಕೊಪ್ಪಲು ಮತ್ತು ಆಲೂರು ತಾಲೂಕು ರೆಡ್ ಕ್ರಾಸ್ ಘಟಕ  ಇವರ ಸಹಯೋಗದಲ್ಲಿ ದಿನಾಂಕ 23/9/2024 ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ರಾಯರ ಕೊಪ್ಪಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ತಾಲೂಕು ರೆಡ್ ಕ್ರಾಸ್ ಘಟಕದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ತಪ್ಪದೇ ಈ ಕಾರ್ಯಕ್ರಮಲ್ಲಿ ಭಾಗವಹಿಸುವಂತೆ ಆಲೂರು ತಾಲೂಕು ರೆಡ್ ಕ್ರಾಸ್ ಸಂಸ್ಥೆಯ ಮಾಧ್ಯಮ ಕಾರ್ಯದರ್ಶಿ ನವೀನ್ ಬೈರಾ ಪುರ, ಸಭಾಪತಿ ಕೆ.ಎನ್ ಕಾಂತರಾಜು ಅವರು ಮನವಿ ಮಾಡಿಕೊಂಡಿದ್ದಾರೆ

Related posts

ಆಲೂರುನಲ್ಲಿ ಸಂತಾಪ ಕಾರ್ಯಕ್ರಮ

Bimba Prakashana

ಶುಭಾಶಯಗಳು

Bimba Prakashana

ಉಚಿತ ಕಣ್ಣಿನ ತಪಾಸಣಾ ಶಿಬಿರ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More