Blog

ಗುಂಡ್ಯ ಬಳಿ ಸರಕಾರಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ

ಸಕಲೇಶಪುರ : ಗುಂಡ್ಯ ಬಳಿ ಇಂದು ಸರಕಾರಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.

ಮಂಗಳೂರುನಿಂದ ಹೋಗುತ್ತಿದ್ದ ಟ್ಯಾಂಕರ್ ಹಾಗೂ  ಸಕಲೇಶಪುರದಿಂದ ಬರುವ ಬಸ್ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸುಮಾರು 20 ಮಂದಿಗೆ ಗಾಯ ಆಗಿದೆ ಎಂದು ತಿಳಿದು ಬಂದಿದೆ

ಈ ವಾಹನ ಅಪಘಾತ ಆದ ಬಳಿಕ ಸುಮಾರು 1 ಗಂಟೆ ರಸ್ತೆ ಬ್ಲಾಕ್ ಆಗಿ ವಾಹನ ಹೋಗಲಾಗದ ಸ್ಥಿತಿ ನಿರ್ಮಾಣ ಆಗಿದೆ

Related posts

ಸಕಲೇಶಪುರದಲ್ಲಿ ಅನಿಮಿಯ ತಡೆ ಕಾರ್ಯಕ್ರಮ

Bimba Prakashana

ಶಿಕ್ಷಣ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿರುವ ಇನ್ ಸ್ಪೇರ್ ಇಂಟರ್ ನ್ಯಾಷನಲ್ ಸ್ಕೂಲ್

Bimba Prakashana

ನ್ಯಾಯ ಬೆಲೆ ಅಂಗಡಿ ಮಾಲೀಕರ ವಿರುದ್ಧ ಅಧಿಕಾರಿಗಳು ಕ್ರಮ ಕೈ ಗೊಳ್ಳಿ – ದೇಶಾಣಿ ಆನಂದ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More