Blog

ಹೆತ್ತೂರುನಲ್ಲಿ ಮೊಟ್ಟೆ ವಿತರಣೆ ಕಾರ್ಯಕ್ರಮ


ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ  ಕರ್ನಾಟಕ ಸರ್ಕಾರದ ಮತ್ತು ಅಜೀಂ ಪ್ರೇಮ್ ಜಿ  ಫೌಂಡೇಶನ್ ವತಿಯಿಂದ  4 ದಿನಗಳ ಮೊಟ್ಟೆ  ವಿತರಣೆ ಕಾರ್ಯಕ್ರಮ ಸೇರಿದಂತೆ ಒಟ್ಟು ಆರು ದಿನಗಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮವನ್ನು ಹೆತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಅನಸುಯಾ ಅವರು ಮಕ್ಕಳಿಗೆ ಮೊಟ್ಟೆ ನೀಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಸಚಿನ್ ಹೆಚ್.ಎಂ, ಪ್ರಾಂಶುಪಾಲ ಮಂಜುನಾಥ ಬಿ.ಡಿ., ಉಪ ಪ್ರಾಂಶುಪಾಲ ಭಾಸ್ಕರ್ ಬಿ., ಮುಖ್ಯೋಪಾಧ್ಯಾಯ ಸತೀಶ್ ಹೆಚ್.ಕೆ., ಶಿಕ್ಷಕ ವೃಂದ, ಅಡುಗೆ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಗೌರಿ ಗಣೇಶ ಹಬ್ಬದ ಶುಭಾಶಯಗಳು

Bimba Prakashana

ಎಸ್ ಎಸ್ ಎಲ್ ಸಿ – ಬೇಲೂರು ತಾಲೂಕುಗೆ ಶೇ. 95.59 ಫಲಿತಾಂಶ

Bimba Prakashana

ಶಿಕ್ಷಕರ ಸಂಘದ ಚುನಾವಣೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More