Blog

ಪ್ರಗತಿ ಪರಿಶೀಲನೆ ಸಭೆ

ವರದಿ ರಾಣಿ ಪ್ರಸನ್ನ

ದಿನಾಂಕ:-26/09/2024 ರಂದು ಮಧ್ಯಾಹ್ನ 3.00 ಕ್ಕೆ ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ  ಶಾಸಕರಾದ ಶ್ರೀ.ಎಸ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅನುಷ್ಟಾನಾಧಿಕಾರಿಗಳು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸದರಿ ಸಭೆಗೆ ತಾಲ್ಲೂಕು ಮಟ್ಟದ ಎಲ್ಲಾ ಅನುಷ್ಟಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ನಾಳೆ ಹಾಜರಾಗಲಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಸಕಲೇಶಪುರ ತಿಳಿಸಿದೆ.

Related posts

ಸಕಲೇಶಪುರ 5 ನೇ ವಾರ್ಡ್ ನಲ್ಲಿ ಚರಂಡಿಯಲ್ಲಿ ಬ್ಲಾಕ್ ಆದ ತ್ಯಾಜ್ಯ

Bimba Prakashana

ಮಲೆನಾಡು ಭಾಗದ ಶಾಲೆಗಳ ದುರಸ್ತಿಗೆ ಸರಕಾರ ಅನುದಾನ ಬಿಡುಗಡೆ ಮಾಡಲಿ

Bimba Prakashana

ಎನ್ ಕೋಮಲೇಶ್ ನಿಧನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More