Blog

ಇಂದು ಗ್ರಾಮ ಆಡಳಿತ ಅಧಿಕಾರಿಗಳಿಂದ ಮುಷ್ಕರ ಆರಂಭ



ಇಂದು ಗುರುವಾರ ಗ್ರಾಮ  ಆಡಳಿತಾಧಿಕಾರಿಗಳಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಕೆ ಮಾಡುವಂತೆ ಆಗ್ರಹಿಸಿ ಮುಷ್ಕರ ನಡೆಯಲಿದೆ

ಈ ಹಿನ್ನೆಲೆಯಲ್ಲಿ ಇಂದು ಯಾವುದೇ ಗ್ರಾಮ ಆಡಳಿತ ಅಧಿಕಾರಿಗಳು ಕರ್ತವ್ಯದಲಿಲ್ಲದ ಕಾರಣ  ತಾಲ್ಲೂಕು ಆಡಳಿತ ಕಚೇರಿ ಕೆಲಸಗಳು ನಡೆಯುವುದಿಲ್ಲ

ಪ್ರತಿ ನಿತ್ಯ ಗ್ರಾಮಗಳಿಂದ ತಾಲೂಕು ಕಚೇರಿಗೆ ಬರುವ ಬರುವ ರೈತರು  ತಾಲೂಕು ಕಚೇರಿಗೆ ಇಂದು ಬಂದರೂ ಯಾವುದೇ ಕೆಲಸ ಕಾರ್ಯಗಳು ಆಗುವ ಸಂಭವ ಇರುವುದಿಲ್ಲ.

Related posts

ರೆಸಾರ್ಟ್ ಹಾಗೂ ಹೋಮ್ ಸ್ಟೇ ಮಾಲಕರಿಗೆ ಸೂಚನೆ

Bimba Prakashana

ಹಾಸನ ಜಿಲ್ಲೆಯಲ್ಲಿ ಕಾಡಾನೆ ಸಂಚಾರ

Bimba Prakashana

ಕಟ್ಟೆ ಗದ್ದೆ ನಾಗರಾಜ್ ಹುಟ್ಟುಹಬ್ಬದ ಆಚರಣೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More