Blog

ಪತ್ರಕರ್ತರಿಗೆ ಬಸ್ ಪಾಸ್ – ಉದಯ ಹೆಚ್ ಹೆಚ್ ಸಂತಸ

ವರದಿ ರಾಣಿ ಪ್ರಸನ್ನ



🌹ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಆದೇಶ

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗು ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ  ಉದಯ  ಹೆಚ್ ಹೆಚ್ ಇವರು ಸಂತಸ ವ್ಯಕ್ತ ಪಡಿಸಿದ್ದಾರೆ.

Related posts

ವರ್ಧಮಾನ್ ಎಲೆಕ್ಟ್ರಾನಿಕ್ ನಲ್ಲಿ ಆಫರೋ ಆಫರ್

Bimba Prakashana

ಬಿಜೆಪಿ ಪ್ರತಿಭಟನೆ

Bimba Prakashana

ವನಗೂರು ಗ್ರಾಮ ಸಭೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More