Blog

ಜಿಲ್ಲಾಧಿಕಾರಿ ಅತ್ಯುತ್ತಮ ಕಂದಾಯ ಅಧಿಕಾರಿ

ವರದಿ ರಾಣಿ ಪ್ರಸನ್ನ

ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸಿ. ಸತ್ಯಭಾಮರವರಿಗೆ ಅತ್ಯುತ್ತಮ ಕಂದಾಯ ಅಧಿಕಾರಿ 2024ರ ಪ್ರಶಸ್ತಿಗೆ ಭಾಜನರಾಗಿದ್ದಾರೆ

ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ಸಿಗುವಂತೆ ಅತ್ಯುತ್ತಮವಾಗಿ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖಾ ಅಧಿಕಾರಿಗಳ ಸೇವೆಯನ್ನು ಗುರುತಿಸಿ ಕಂದಾಯ ಆಯುಕ್ತಾಲಯದ ವತಿಯಿಂದ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಯನ್ನು ನೀಡಲಾಗುತ್ತಿದ್ದು. ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಇವರ ದಕ್ಷ ಹಾಗೂ ಪ್ರಾಮಾಣಿಕ ಸೇವೆಗೆ ಸಿಕ್ಕ ಪ್ರತಿಫಲವಾಗಿದೆ.

ಇವರ ಆಡಳಿತದಲ್ಲಿ ಸಕಲೇಶಪುರ ತಾಲ್ಲೂಕಿನಲ್ಲಿ ಉಳಿದಿದ್ದ ಒನ್ ಟೂ ಫೈವ್ ದುರಸ್ತಿ, ಹಲವು ಒತ್ತುವರಿ ಜಾಗಗಳು, ಹಲವು ಕಂದಾಯ ಸಮಸ್ಯೆಗಳಿಗೆ  ಕಡಿವಾಣ ಹಾಕಿ ಬಗೆಹರಿಸಿದ ಹೆಗ್ಗಳಿಕೆ ಇವರಿಗಿದೆ.

Related posts

ಆಲೂರು ಬಳಿ ರೈಲ್ವೆ ಹಳಿಯಲ್ಲಿ ಮೃತ ವ್ಯಕ್ತಿ ಮೃತ್ಯು

Bimba Prakashana

ಅಕ್ಟೋಬರ್ 26ರಂದು ಕೆಂಚಾಂಬ ಚಿಕ್ಕ ಜಾತ್ರೆ

Bimba Prakashana

ಆಲೂರುನಲ್ಲಿ ಮಳೆ ಗಾಳಿಯಿಂದ ಆತಂಕ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More