Blog

ಧರ್ಮಸ್ಥಳದ ಅಪಪ್ರಚಾರ – ಆಲೂರುನಲ್ಲಿ ಪ್ರತಿಭಟನೆ



ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ನಡೆಯುತ್ತಿರುವ ಅಪಪ್ರಚಾರ ಮತ್ತು ಷಡ್ಯಂತರದ ವಿರುದ್ಧ ಆಲೂರುನಲ್ಲಿ ಪ್ರತಿಭಟನೆ ಮಾಡಲಾಯಿತು.

ಆಲೂರು ವೀರಶೈವ ಕಲ್ಯಾಣ ಮಂಟಪದಿಂದ ತಾಲೂಕು ಕಚೇರಿವರೆಗೆ ನಡೆದ ಜನಾಗ್ರಹ ಪ್ರತಿಭಟನೆಯಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭಾಗವಹಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಪೂಜ್ಯ ಖಾವಂದರಾದ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಧರ್ಮದ್ರೋಹಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ತಹಶಿಲ್ದಾರ್ ಅವರಿಗೆ ಮನವಿ ಮಾಡಲಾಯಿತು..


ಈ ಸಂದರ್ಭದಲ್ಲಿ ಬಿಜೆಪಿ ಆಲೂರು ತಾಲೂಕು ಅಧ್ಯಕ್ಷರು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಈ ಬಾರಿ ಕೂಡಾ ಅದ್ದೂರಿ ಸಕಲೇಶ್ವರ ಸ್ವಾಮಿ ರಥೋತ್ಸವ ಹಾಗೂ ಜಾತ್ರೆ

Bimba Prakashana

ಆಲೂರು ರಕ್ಷಿತ್ ಹೃದಯಾಘಾತದಿಂದ ನಿಧನ

Bimba Prakashana

ಸಕಲೇಶಪುರದಲ್ಲಿ ಆಟೋ ದರ ಹೆಚ್ಚಳ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More