Blog

ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಮಹರ್ಷಿ ವಾಲ್ಮೀಕಿ ಯವರ ಜಯಂತಿ ದಿನದಂದು ಪರಿಶಿಷ್ಟ ಪಂಗಡ (ST) ಜನಾಂಗದ  ಏಳಿಗೆಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ,ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯಮಟ್ಟದ  ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 10/09/2025 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಬೇಕಾಗಿ ಸಕಲೇಶಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿರುತ್ತಾರೆ.*

Related posts

ಮಾರುತಿ ಕಾರು ಅಪಘಾತ

Bimba Prakashana

ಹಾನು ಬಾಳು ಚಿಕ್ಕಿ 9 ನೇ ದಿನದ ಸ್ಪೆಷಲ್

Bimba Prakashana

ಸಕಲೇಶಪುರದಲ್ಲಿ ಗಣಪತಿ ವಿಸರ್ಜನೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More