Blog

ಬಿಸ್ಲೆ ಘಾಟ್ ಅಡ್ಡ ಹೊಳೆ ಬಳಿ ಭೂಮಿ ಕುಸಿತ – ತೆರವು

ಬಿಸ್ಲೆ ಮತ್ತು ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆ ಮಾರ್ಗ  ಬಿಸ್ಲೆ ಘಾಟ್ ಅಡ್ಡ ಹೊಳೆಯ ಮುಂದೆ ತೂಗು ಸೇತುವೆ ಹಿಂದೆ ಭೂಕುಸಿತ ಉಂಟಾಗಿದ್ದು, ರಸ್ತೆಯ ಮೇಲೆ ಮಣ್ಣು ಕುಸಿದು ಬಿದ್ದಿರುತ್ತದೆ.

ಆದರೆ ಮಣ್ಣು ರಸ್ತೆಯ ಬದಿಯಲ್ಲಿ ಬಿದ್ದಿದ್ದು ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಆಗಿರುವುದಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈಗಾಗಲೇ ಪಿಡಬ್ಲ್ಯೂಡಿ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಪಿಡಬ್ಲ್ಯೂಡಿ ಇಲಾಖೆಯವರು ಜೆಸಿಬಿಯೊಂದಿಗೆ ಮಣ್ಣನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಕ್ರಮ ವಹಿಸಲಾಗುತ್ತಿರುತ್ತದೆ ಎಂದು ತಿಳಿದು ಬಂದಿದೆ.

Related posts

ಸಕಲೇಶಪುರದಲ್ಲಿ ಈಗ ಸುರಕ್ಷಿತ ಹೆರಿಗೆ

Bimba Prakashana

ಸಿದ್ದಗಂಗಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಹಕಾರ

Bimba Prakashana

ಬೇಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಗಿರೀಶ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More