Blog

ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

  ಉಚ್ಚಂಗಿ ಶಾಲೆಯಲ್ಲಿ ಜರುಗಿದ ಹೋಬಳಿ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ಖೊ ಖೊ, ಕಬ್ಬಡ್ಡಿ, ವಾಲಿಬಾಲ್,ಥ್ರೋ ಬಾಲ್, ಬಾಲ್ ಬ್ಯಾಡ್ ಮಿಂಟನ್, ಹಾಗೂ ಅಥ್ಲೇಟಿಕ್ಸ್ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇವರಿಗೆ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು, ಅಭಿನಂದನೆ ಸಲ್ಲಿಸಿರುತ್ತಾರೆ.

Related posts

ವೀರಶೈವ ಲಿಂಗಾಯತ ಬರೆಸಿ

Bimba Prakashana

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ

Bimba Prakashana

ಬೆಟ್ಟದ ಭೈರವೇಶ್ವರ ದೇವಸ್ಥಾನಕ್ಕೆ ಚಡ್ಡಿ ಹಾಕಿ ಬರಲು ನಿಮಗೆ ಅನುಮತಿ ಕೊಟ್ಟೋರು ಯಾರು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More