Blog

ಡಾ. ಬಿ ಆರ್. ಅಂಬೇಡ್ಕರ್ ವಸತಿ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ


  ಉಚ್ಚಂಗಿ ಶಾಲೆಯಲ್ಲಿ ಜರುಗಿದ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಅಂಬೇಡ್ಕರ್ ವಸತಿ ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ಖೋ ಖೋ, ಕಬಡ್ಡಿ, ಹಾಗೂ ಅಥ್ಲೆಟಿಕ್ಸ್ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರಿಗೆ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿರುತ್ತಾರೆ.

Related posts

ಕು. ಮಾನಸಿ ತಾಲೂಕಿಗೆ ಪ್ರಥಮ

Bimba Prakashana

ಮತದಾರರ ಪಟ್ಟಿಯ ಮ್ಯಾಪಿಂಗ್

Bimba Prakashana

ಅಕ್ರಮ ಮರ ವಶಕ್ಕೆ ಪಡೆದ ಅರಣ್ಯ ಇಲಾಖೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More