Blog

ತ್ವರಿತ ಕೆಲಸ ಮಾಡಿ – ಅಧಿಕಾರಿಗಳಿಗೆ ಶಾಸಕರ ಸೂಚನೆ

ತ್ವರಿತವಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಶಾಸಕರ ಸೂಚನೆ.

ಆಲೂರು:ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಲೂರಿನ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಆಲೂರು ತಾಲೂಕು ಮಟ್ಟದ ಪರಿಶಿಷ್ಟ ಜಾತಿ / ವರ್ಗಗಳ ಜಾಗೃತಿ ಮತ್ತು ಹಿತ ರಕ್ಷಣಾ ಸಮಿತಿಯ ಕುಂದು ಕೊರತೆ ಸಭೆಯನ್ನು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಉದ್ಘಾಟಿಸಿದರು.

ನಂತರ ಸಮಸ್ಯೆಗಳನ್ನು ಆಲಿಸಿ ಸಮಾಜದ ಮುಖಂಡರುಗಳಿಂದ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದು,ಅದರ ಪರಿಹಾರಗಳ ಕುರಿತು ಸಲಹೆ ಪಡೆಯಲಾಯಿತು.
ಸಮಾಜದ ಕುಂದು ಕೊರತೆಗಳ ಕುರಿತು ಮುಂದಿನ ಕುಂದು ಕೊರತೆಗಳನ್ನು ಪರಿಹರಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.ಪಟ್ಟಿಯಲ್ಲಿ ಇರುವಂತಹ ಸಮಸ್ಯೆಗಳು ಪಟ್ಟಿಯಲ್ಲಿಯೇ ಉಳಿದಿವೆ ಇನ್ನೂ ಹಲವಾರು ಸಮಸ್ಯೆಗಳಿಂದ ಪರೆದಾಡುತ್ತಿದ್ದಾರೆ ಅಂತಹ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸ್ಥಳೀಯ ಮುಖಂಡರು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು,ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಸುರೇಶಣ್ಣರಿಗೆ ಹುಟ್ಟುಹಬ್ಬದ ಶುಭಾಶಯಗಳು

Bimba Prakashana

ಬೇಲೂರು ಜಾತ್ರೆ ಯಶಸ್ಸು – ಸ್ವಚ್ಛತೆ ಬಗ್ಗೆ ಪುರಸಭೆ ಆದ್ಯತೆ – ಭದ್ರತೆ ನೀಡಿದ ಪೊಲೀಸ್ ಇಲಾಖೆ

Bimba Prakashana

ಶಿಕ್ಷಕರಿಗೆ ಸನ್ಮಾನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More