ಸಕಲೇಶಪುರ ತಾಲ್ಲೂಕಿನ ಮಳಲಿ ಉಪಕೇಂದ್ರದ ಕೃಷ್ಣಾಪುರ ಗ್ರಾಮದಲ್ಲಿ ಪೌಷ್ಠಿಕ ಆಹಾರ ಕಾರ್ಯಕ್ರಮ ಶ್ರೀಮತಿ ಲಕ್ಷ್ಮೀ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅವರ ನೇತ್ರತ್ವದಲ್ಲಿ ತೀರ್ಥ ಮತ್ತು ತಂಡದವರ ಸಹಕಾರದೊಂದಿಗೆ ನಡೆಸಲಾಯಿತು.
ಈ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿಗಳಾದ ಡಾ.ರಮೇಶ್,ಗ್ರಾಮ ಪಂಚಾಯಿತಿ ಸದಸ್ಯರಾದ ಅಣ್ಣಮ್ಮ, ಉಪಾಧ್ಯಕ್ಷರಾದ ಮದನ್, ಆಶಾ ಕಾರ್ಯಕರ್ತೆಯರು,ಮುಮ್ತಾಜ್,ಅಂ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಲಕ್ಷ್ಮಿಯವರು ವಿವರವಾಗಿ ಮಾಹಿತಿಯನ್ನು ನೀಡಿದರು.ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದರು
