Blog

ಕ್ಯಾಮನ ಹಳ್ಳಿಯಲ್ಲಿ ಸ್ವಚ್ಛತೆ

ಸಕಲೇಶಪುರ ತಾಲೂಕು ಸರ್ಕಾರಿ ಪದವಿ ಪೂರ್ವ ಕಾಲೇಜು ಎನ್ ಎಸ್ ಎಸ್ ರಾಷ್ಟ್ರೀಯ ಸೇವಾ ಯೋಜನೆ ಸಹಾಯದೊಂದಿಗೆ  ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ ಶಾಲೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಸುತ್ತಮುತ್ತಲ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾಲೇಜಿನ ವಿದ್ಯಾರ್ಥಿಗಳು ಅಧ್ಯಾಪಕರು ಮತ್ತು ಗ್ರಾಮಸ್ಥರು ಹಾಗೂ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಮಲ್ಲೇಶ್ ಎಂಜೆ. ಸದಸ್ಯರಾದ ಕುಮಾರ್, ಸಚಿನ್, ಭಾಸ್ಕರ್, ಗೀತಾ,ಭವ್ಯ ಸದಸ್ಯರುಗಳು ಮತ್ತು ಪಂಚಾಯಿತಿ ಸಿಬ್ಬಂದಿ ವರ್ಗದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಬೈಲ ಹಳ್ಳಿ ಶಾಲೆಯಲ್ಲಿ ವಾರ್ಷಿಕೋತ್ಸವ

Bimba Prakashana

ಕೊನೆಯ ದಿನ

Bimba Prakashana

ಸಕಲೇಶಪುರ ಹೊಸ ಬಸ್ ನಿಲ್ದಾಣ ಬಳಿ ಪೊಲೀಸ್ ವ್ಯವಸ್ಥೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More