Blog

ಹಳೆ ಆಲೂರುನಲ್ಲಿ ಮನೆಯ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್

ಆಲೂರು ಸಮೀಪದ ಹಳೆ ಆಲೂರಿನಲ್ಲಿ ಮನೆಯ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿರುವ ಘಟನೆ ವರದಿ ಆಗಿದೆ.

ಹಳೇ ಆಲೂರು ನಿವಾಸಿ ಮೋಹನ್ ರವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ.

ಮನೆಯಲ್ಲಿದ್ದ ಮಹಿಳೆ ಹಾಗೂ ಪುರುಷನಿಗೆ ಗಂಭೀರ ಗಾಯ ಆಗಿದೆ ಎಂದು ತಿಳಿದು ಬಂದಿದೆ.

ಗ್ಯಾಸ್ ಸ್ಪೋಟಕ್ಕೆ ಸಿಲುಕಿ ಮನೆಯಲ್ಲಿದ್ದ ಸಾಮಗ್ರಿಗಳು ಸಂಪೂರ್ಣ ಹಾಳಾಗಿದ್ದು ಮನೆಗೆ ಕೂಡಾ ಅಪಾರ ಹಾನಿ ಆಗಿದೆ.

Related posts

ಮಲೆನಾಡು ಭಾಗದ ಶಾಲೆಗಳ ದುರಸ್ತಿಗೆ ಸರಕಾರ ಅನುದಾನ ಬಿಡುಗಡೆ ಮಾಡಲಿ

Bimba Prakashana

ಹಾನು ಬಾಳು ಚಿಕ್ಕಿಯಲ್ಲಿ ಮಕ್ಕಳ ಚಿತ್ರಕಲಾ ಸ್ಪರ್ಧೆ ಆರಂಭ

Bimba Prakashana

ಅಖಿಲ ಭಾರತ ವೀರಶೈವ ಮಹಾಸಭಾ ಕ್ಕೆ ಆಯ್ಕೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More