Blog

ಆಲೂರು ಕದಾಳುನಲ್ಲಿ  ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ

ಆಲೂರು ತಾಲೂಕು ಕದಾಳು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭೂಮಿ ಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ಬಿ ಸಿ ರೋಡ್ ನಲ್ಲಿ ಆಂಬುಲೆನ್ಸ್ ಹೋಗಲು ಬಿಡದೆ ಹುಚ್ಚಾಟ

Bimba Prakashana

ಸನಾತನ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಬಾಲರಾಜು

Bimba Prakashana

ಬೇಲೂರುನಲ್ಲಿ ಡಿ ಜೆ ಸೌಂಡ್ ಸಂಪೂರ್ಣ ನಿಷೇಧ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More