Blog

ಸ್ಫೋಟ ಪ್ರಕರಣ – ಇಬ್ಬರು ಮೃತ್ಯು

ಹಳೆ ಆಲೂರುನಲ್ಲಿ ನಡೆದ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಪತಿ ಹಾಗೂ ಪತ್ನಿ ಇಬ್ಬರು ಕೂಡಾ ಮೃತ ಪಟ್ಟಿದ್ದಾರೆ.

ಹಳೆ ಆಲೂರುನಲ್ಲಿ ಸೋಮವಾರ ರಾತ್ರಿ ನಿಗೂಢ ಸ್ಫೋಟ ಸಂಭವಿಸಿತ್ತು. ಮನೆಯಲ್ಲಿದ್ದ ಸ್ಫೋಟಕಗಳು ಸಿಡಿದು ಮನೆಯಲ್ಲಿದ್ದ ಸುದರ್ಶನ್ ಹಾಗೂ ಆತನ ಪತ್ನಿ ಕಾವ್ಯ ಗಂಭೀರ ಗಾಯ ಗೊಂಡು ಬಳಿಕ ಅವರನ್ನು ಹಾಸನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಗಾಗಿ ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು

ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ

Related posts

ಅಬ್ಬನ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಚಂದ್ರ ಶೆಟ್ಟಿ

Bimba Prakashana

ಕೆಲಸಕ್ಕೆ ಜನ ಬೇಕಾಗಿದ್ದಾರೆ

Bimba Prakashana

ಆಲೂರು ರಕ್ಷಿತ್ ಹೃದಯಾಘಾತದಿಂದ ನಿಧನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More