Blog

ಸಕಲೇಶಪುರದಲ್ಲಿ ಶನಿವಾರ ಉಚಿತ ಆರೋಗ್ಯ ಶಿಬಿರ

ಸಕಲೇಶಪುರದಲ್ಲಿ ಶನಿವಾರ ಅಕ್ಟೋಬರ್ 25 ರಂದು ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ.

ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್, ಕೆ ಎಂ ಸಿ ಆಸ್ಪತ್ರೆ ಮಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಹಾಸನ ಇವುಗಳ ಆಶ್ರಯದಲ್ಲಿ ಕಾರ್ಯ ಕ್ರಮ ನಡೆಯಲಿದೆ.

ಸಕಲೇಶಪುರ ಲಯನ್ಸ್ ಸೇವಾ ಮಂದಿರದಲ್ಲಿ ಈ ಶಿಬಿರ ನಡೆಯಲಿದೆ

Related posts

ಸಕಲೇಶಪುರದಲ್ಲಿ ಪ್ರತಿಭಾ ಕಾರಂಜಿ

Bimba Prakashana

ರಾಷ್ಟೀಯ ಹೆದ್ದಾರಿ ಸಮಸ್ಯೆ

Bimba Prakashana

ಹೆಬ್ಬನ ಹಳ್ಳಿ ಶಾಲಾ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಪ್ರಶಸ್ತಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More