Blog

ಬೆಂಕಿ ಹಚ್ಚಿದಾತ ಬಂಧನ

ದಿನಾಂಕ 24/10/2025 ರಂದು ಸಕಲೇಶಪುರದ ಕುಶಾಲನಗರ ಬಡಾವಣೆಯ ನಿಂಗರಾಜು ಬಿನ್ ಲಕ್ಷ್ಮೇಗೌಡ ಎಂಬುವನು ಸಕಲೇಶಪುರ ಪುರಸಭೆಯ ಕಛೇರಿಗೆ ನುಗ್ಗಿ ಅಲ್ಲಿನ ದಾಖಲಾತಿಗಳಿಗೆ ಬೆಂಕಿ ಹಚ್ಚಿದಾತನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಈ ಬಗ್ಗೆ ಇದಕ್ಕೆ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಪ್ರಕರಣದ ಆರೋಪಿ ನಿಂಗ@ನಿಂಗರಾಜು ನನ್ನು ಸಕಲೇಶಪುರ ನಗರ ಪೊಲೀಸ್ ಇನ್ಸ್ ಪೆಕ್ಟರ್ ವಿ.ಸಿ.ವನರಾಜು ನೇತೃತ್ವದ ತಂಡ ಬಂಧಿಸಿದೆ.

Related posts

ಜೇನು ಪೋಷಕ ಸಂಘಕ್ಕೆ 37 ಲಕ್ಷ ಲಾಭ

Bimba Prakashana

ಸಕಲೇಶಪುರ ಪುರಸಭೆ ವ್ಯಾಪ್ತಿಯ ವಾರ್ಡಲ್ಲಿ ಕಸದ ಸಮಸ್ಯೆ

Bimba Prakashana

ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More