Blog

ಬಿ ಸಿ ರೋಡ್ ನಲ್ಲಿ ಆಂಬುಲೆನ್ಸ್ ಹೋಗಲು ಬಿಡದೆ ಹುಚ್ಚಾಟ

ಬಿಸಿಲೆ ಬಸ್ ಅಪಘಾತ ಗಾಯಾಳುಗಳನ್ನು ಸಾಗಿಸುತ್ತಿದ್ದ ಅಂಬುಲನ್ಸ್ ಗೆ ಅಡ್ಡಬಂದು ಹುಚ್ಚಾಟ ಮೆರೆದ ಸ್ಕೂಟಿ ಸವಾರ

*ಬಿಸಿಲೆ ಘಾಟ್ ನಲ್ಲಿ ನಡೆದ ಬಸ್ ಅಪಘಾತದಲ್ಲಿ ಸುಮಾರು 20 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು ಹಲವರನ್ನು ವಿವಿಧ ಆಸ್ಪತ್ರೆಗೆ ಸಾಗಿಸಲಾಗಿದೆ

ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದ ತೀವ್ರ ಗಾಯಗೊಂಡ ಮಹಿಳೆಯನ್ನು ಮಂಗಳೂರು ಆಸ್ಪತ್ರೆಗೆ ತುರ್ತು ಸಾಗಿಸುವ ಮದ್ಯೆ BC ರೋಡ್ ಬಳಿ ಸ್ಕೂಟಿ ಸವಾರನೊಬ್ಬ ಅಂಬುಲನ್ಸ್ ಗೆ ದಾರಿಮಾಡಿಕೊಡದೆ ಸುಮಾರು 4 ಕಿ,ಮೀ,ಸತಾಯಿಸಿದ್ದಾನೆ

*ಅಂಬುಲನ್ಸ್ ಚಾಲಕ ಹೋರ್ನ್ ಹಾಕಿದರೂ ಸೈರನ್ ಶಬ್ದವಿದ್ದರೂ ಸ್ಕೂಟಿ ಸವಾರ ದಾರಿ ಬಿಟ್ಟುಕೊಡಲಿಲ್ಲ,ಸ್ಕೂಟಿ ಸವಾರನ ಹುಚ್ಚಾಟವನ್ನು ಸಹಚಾಲಕ ಕಾರ್ತಿಕ್ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು ದೂರು ನೀಡಲು ನಿರ್ಧರಿಸಿದ್ದಾರೆ*

Related posts

ಹಾನು ಬಾಳು ಬಳಿ ಅಕ್ರಮ ಮರ ವಶಕ್ಕೆ

Bimba Prakashana

ಸಕಲೇಶಪುರದ 3 ಮಂದಿಗೆ ತಾಲೂಕು ಶಿಕ್ಷಕ ರತ್ನ ಪ್ರಶಸ್ತಿ

Bimba Prakashana

ಛಾಯಾಗ್ರಾಹಕರ ಮೇಲೆ ಹಲ್ಲೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More