Blog

ಸಕಲೇಶಪುರ ನಗರ ಠಾಣೆಯಲ್ಲಿ ಸಮಸ್ಯೆಗಳ ಬಗ್ಗೆ ಸಭೆ

ಸಕಲೇಶಪುರ ನಗರದಲ್ಲಿ ಆಟೋ ಪಾರ್ಕಿಂಗ್ ಸಂಬಂಧಿಸಿದಂತೆ ಇತ್ತಿಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದು ಈ ಹಿನ್ನೆಲೆಯಲ್ಲಿ ಇವತ್ತು ದಿನಾಂಕ.31/10/25 ರಂದು ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಸಭೆ ನಡೆಯಿತು.

ಪೊಲೀಸ್ ಇನ್ಸ್ ಪೆಕ್ಟರ್ ವಿ.ಸಿ.ವನರಾಜು ಮತ್ತು PSI ಜೆ.ಈ.ಮಹೇಶ್ ಸಾರ್ ಇವರುಗಳು ಆಟೋ ಮಾಲೀಕರ ಮತ್ತು ಚಾಲಕರ ಸಭೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಪಾರ್ಕಿಂಗ್ ಗೆ ಸೂಕ್ತ ತಿಳುವಳಿಕೆ ನೀಡಿ ಇನ್ನುಮುಂದೆ ನಿಮ್ಮಿಂದ ಯಾವುದೇ ರೀತಿಯ ತಪ್ಪು ಕಂಡುಬಂದರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Related posts

ಜಾತ್ರೆ ಮಹೋತ್ಸವಕ್ಕೆ ಶುಭ ಹಾರೈಕೆ

Bimba Prakashana

ಅಖಿಲ ಭಾರತ ವೀರಶೈವ ಮಹಾಸಭಾ ಕ್ಕೆ ಆಯ್ಕೆ

Bimba Prakashana

ಸಕಲೇಶಪುರಕ್ಕೆ ನೂತನ ಉಪ ವಿಭಾಗ ಅಧಿಕಾರಿಗಳು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More