Blog

ಬೈಕ್ ಅಪಘಾತದಲ್ಲಿ ಮೃತ ಪಟ್ಟ ರಘು – ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜುನಾಥ್

ಆಲೂರು ತಾಲೂಕು ಹಂಚೂರು ಪಂಚಾಯಿತಿ ವ್ಯಾಪ್ತಿಯ ಗಂಗರ ಗ್ರಾಮದ ರಘು ಎಂಬಾತ ರಸ್ತೆಯಲ್ಲಿದ್ದ ಗುಂಡಿಗೆ ಬೈಕ್ ನಲ್ಲಿ ಬಿದ್ದು ಮೃತಪಟ್ಟಿದ್ದು, ಇದರಿಂದ ಮನನೊಂದ ಗ್ರಾಮಸ್ಥರು ಮೃತದೇಹವನ್ನು ಅಲ್ಲಿಯೇ ಇಟ್ಟು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು.


ಈ ಹಿಂದೆ ರಘು ರವರ ಪತ್ನಿಯೂ ಮೃತಪಟ್ಟಿದ್ದು ದಂಪತಿಯ ಇಬ್ಬರು ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ  ಸಿಮೆಂಟ್ ಮಂಜು ರವರು ಭೇಟಿ ನೀಡಿ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.


ಸಂಭಂದ ಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿ ನಂತರ ಗ್ರಾಮಸ್ಥರ ಮನವೊಲಿಸಿ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮನವಿ ಮಾಡಿ ಸೂಕ್ತ ಪರಿಹಾರದ ಭರವಸೆ ನೀಡಿದರು.

Related posts

ನ್ಯಾಯವಾದಿಗಳ ಹೋರಾಟ – ಸಕಲೇಶಪುರ ಪುರಸಭೆ ಮುಖ್ಯ ಅಧಿಕಾರಿ ಕ್ಷಮೆ ಯಾಚನೆ

Bimba Prakashana

ವನಗೂರು ಎಸ್ಟೇಟ್ ಗೆ ಹೆಚ್ ಕೆ ಕುಮಾರ ಸ್ವಾಮಿ ಭೇಟಿ

Bimba Prakashana

ಪ್ರವಾಸಿಗರ ಬ್ಯುಸಿ ಸ್ಪಾಟ್ ಆದ ಸಕಲೇಶಪುರ ದೋಣಿಗಾಲ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More