Blog

ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಸಕಲೇಶಪುರ ಭೇಟಿ

ಕರ್ನಾಟಕದ ಬಿಜೆಪಿ ಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ರವರು ಇಂದು ಮಧ್ಯಾಹ್ನ 01:15 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದಿಂದ ಬೆಂಗಳೂರಿಗೆ ಹೋಗುವಾಗ ಮಾರ್ಗಮಧ್ಯದಲ್ಲಿ ಸಕಲೇಶಪುರದ ಮಳಲಿ ಗ್ರಾಮದ ಮಲ್ಲೇಶ್ವರ ದೇವಸ್ಥಾನಕ್ಕೆ ಪತ್ನಿಯ ಜೊತೆ ಭೇಟಿನೀಡಿ ಪೂಜೆ ಸಲ್ಲಿಸಿದರು.

ಬಳಿಕ 01:45 ಕ್ಕೆ ಬೆಂಗಳೂರಿಗೆ ಹೊರಟಿದ್ದಾರೆ.

ಈ ವೇಳೆ ಸಕಲೇಶಪುರ ಕ್ಷೇತ್ರದ ಶಾಸಕರಾದ ಎಸ್.ಮಂಜುನಾಥ್  ಹಾಗೂ ಮುಖಂಡರು ಹಾಜರಿದ್ದರು.

Related posts

ಮಮತಾ ಮಯಿ ಶಿಕ್ಷಕಿ ಶೀಲಾ

Bimba Prakashana

ಬೇಕಾಗಿದ್ದಾರೆ

Bimba Prakashana

ಸಿಡಿಲು ಬಡಿದು ಹಸುಗಳು ಬಲಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More