Blog

ಲಕ್ಕುಂದ ಗ್ರಾಮದಲ್ಲಿ ಕಾರ್ತಿಕೋತ್ಸವ

ಲಕ್ಕುಂದ ಗ್ರಾಮದಲ್ಲಿ ಸುಗ್ಗಿ ದೇವಿರಮ್ಮ  ದೇವಿಗೆ ಕಾರ್ತಿಕ ಮಾಸದಲ್ಲಿ ಕಾರ್ತಿಕೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಉನ್ನತ ಹುದ್ದೆಯಲ್ಲಿ ಇರುವ ಎಲ್. ಎಸ್. ರಮೇಶ್  ತಹಸೀಲ್ದಾರ್ ಜಿಲ್ಲಾಧಿಕಾರಿ ಕಚೇರಿ ಹಾಸನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಅವರಿಗೆ ಗ್ರಾಮಸ್ಥರಿಂದ ಸನ್ಮಾನ ಮಾಡಲಾಯಿತು.

ಈ ಸಮಯದಲ್ಲಿ  ಸುತ್ತ ಮುತ್ತಲಿನ ಗ್ರಾಮಸ್ಥರು ಉಪಸ್ತಿತರಿದ್ದರು

Related posts

ಸಿಲಿಂಡರ್ ಪೂರೈಕೆಯಲ್ಲಿ ಅಡಚಣೆ

Bimba Prakashana

ಗ್ರಾಮೀಣ ಪತ್ರಕರ್ತರಿಗೆ ಸವಲತ್ತು ನೀಡಿ – ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಿಗೆ ಮನವಿ ಸಲ್ಲಿಸಿದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ

Bimba Prakashana

ಹೊಯ್ಸಳ ಕನ್ನಡ ಸೇನೆಯಿಂದ ಬೆಳ ಗೋಡುನಲ್ಲಿ ವಾಹನ ಮೆರವಣಿಗೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More