Blog

ಅಂಗನವಾಡಿಗೆ ಭೂಮಿ ಪೂಜೆ

ಸಕಲೇಶಪುರ ತಾಲ್ಲೂಕು ಬಿರಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಅಂಗನವಾಡಿ ನಿರ್ಮಾಣ ಕಾಮಗಾರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ  ಸಿಮೆಂಟ್ ಮಂಜು ರವರು ಭೂಮಿ ಪೂಜೆ ನೆರವೇರಿಸಿದರು.


ಈ ಭಾಗದಲ್ಲಿ ಹಲವಾರು ವರ್ಷಗಳಿಂದ ಅಂಗನವಾಡಿ ಕಟ್ಟಡದ ಬೇಡಿಕೆಯ ಸಲುವಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸುಸಜ್ಜಿತ ಕಟ್ಟಡದ ನಿರ್ಮಾಣ ಆರಂಭಿಸಿದ್ದು ಈ ಭಾಗದ ಹಲವಾರು ಅಭಿವೃದ್ಧಿ ಕಾರ್ಯಗಳು ಆಗಬೇಕಿದ್ದು, ಮುಂಬರುವ ದಿನಗಳಲ್ಲಿ ಹಂತಹಂತವಾಗಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮಾಡುವ ಭರವಸೆ ನೀಡಿದರು.

I ಸಂದರ್ಭದಲ್ಲಿ ಸ್ಥಳೀಯರು ಉಪಸ್ಥಿತರಿದ್ದರು

Related posts

ಪ್ರಗತಿ ಪರಿಶೀಲನೆ ಸಭೆ

Bimba Prakashana

ಮೊರಾರ್ಜಿ ದೇಸಾಯಿ ಶಾಲೆಗೆ ಅರ್ಜಿ ಆಹ್ವಾನ

Bimba Prakashana

ಕಿಟ್ಟಣ್ಣ ಆಚಾರ್ಯ ನಿಧನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More