Blog

ಸಕಲೇಶಪುರದಲ್ಲಿ ಶುಕ್ರವಾರ ವಿದ್ಯುತ್ ಕಡಿತ


ಸಕಲೇಶಪುರ ಪಟ್ಟಣದಾದ್ಯಂತ ಅವಶ್ಯಕತೆ ಇರುವ ಕಡೆ, ಹಾಲಿ ಇರುವ ಅಲುಮಿನಿಯಂ ವಾಹಕವನ್ನು ಹೊಸ ಎಬಿ ಕೇಬಲ್ ನಿಂದ ಬದಲಾಯಿಸುವ ಕಾಮಗಾರಿಯೂ ಈಗಾಗಲೇ ಅನುಮೋದನೆಗೊಂಡಿರುವುದರಿಂದ,
ದಿನಾಂಕ 14.11.2025 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಕಾಮಗಾರಿ ಮುಗಿಯುವವರೆಗೂ, ಈ  ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗುತ್ತದೆಂದು ಹಾಗೂ ಸಾರ್ವಜನಿಕರು ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.


1. ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಾರಂಭದಿಂದ ಹಳೆ ಬಸವೇಶ್ವರ ಸ್ವಾಮಿ ಪ್ರತಿಮೆಯವರೆಗೂ
2. ವಿನೋಬಾ ರಸ್ತೆ
3. ಬ್ರಾಹ್ಮಣರ ಬೀದಿ
4. ಸುಭಾಷ್ ಮೈದಾನದ ಸುತ್ತಮುತ್ತಲ ಪ್ರದೇಶ
5. ಹೊಳೆ ಬೀದಿ

Related posts

ಚಂಗಡಿ ಹಳ್ಳಿಯ ಗೃಹ ಪ್ರವೇಶದಲ್ಲಿ ಸಂಸದರು

Bimba Prakashana

ರಾಷ್ಟೀಯ ಹೆದ್ದಾರಿ ರಸ್ತೆ ಪರಿಶೀಲನೆ ಮಾಡಿದ ಶಾಸಕ ಸಿಮೆಂಟ್ ಮಂಜುನಾಥ್

Bimba Prakashana

ಬೆಳಗೋಡು ಸರಕಾರಿ ಶಾಲೆಯಲ್ಲಿ ಸಂಕ್ರಾಂತಿ ಸುಗ್ಗಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More