Blog

ಜೆಡಿಎಸ್ ಬಲವರ್ಧನೆ – ಸೋಮವಾರ ಪೂರ್ವ ಭಾವಿ ಸಭೆ



2026 ಜನವರಿ ತಿಂಗಳಲ್ಲಿ ಜೆಡಿಎಸ್ ಪಕ್ಷದ ಬಲವರ್ಧನೆಗಾಗಿ ಹಾಸನ ಜಿಲ್ಲೆಯಲ್ಲಿ *ಜೆಡಿಎಸ್ ಸಮಾವೇಶ* ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಮಾವೇಶದ ಪೂರ್ವಭಾವಿ ಚರ್ಚೆಗಾಗಿ ದಿನಾಂಕ 29.12.2025 ಸೋಮವಾರ ಬೆಳಗ್ಗೆ 11:00 ಗಂಟೆಗೆ ಹಾಸನ ಜ್ಞಾನಾಕ್ಷಿ ಕಲ್ಯಾಣ ಮಂಟಪ  ದಲ್ಲಿ ಜೆಡಿಎಸ್ ಪಕ್ಷದ ಸಭೆ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್ ಡಿ ದೇವೇಗೌಡ* ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ 

ಹಾಸನ ಜಿಲ್ಲೆಯ ಎಲ್ಲಾ ಶಾಸಕರು ಮಾಜಿ ಶಾಸಕರು ಹಾಗೂ ಪಕ್ಷದ ಎಲ್ಲಾ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುತ್ತಿದ್ದು ಸಕಲೇಶಪುರ ಆಲೂರು ಕಟ್ಟಾಯ  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜೆಡಿಎಸ್ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಜನಪ್ರತಿನಿಧಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು  ಮುಂದಿನ ಜೆಡಿಎಸ್ ಸಮಾವೇಶದ ಬಗ್ಗೆ  ಚರ್ಚೆಯಲ್ಲಿ ಭಾಗವಹಿಸುವಂತೆ ಮಾಜಿ ಸಚಿವರಾದ ಹೆಚ್. ಕೆ. ಕುಮಾರಸ್ವಾಮಿಯವರು ತಿಳಿಸಿದ್ದಾರೆ

Related posts

ರಾಜಪ್ಪ ನಿಧನ

Bimba Prakashana

ಕೂಲಿ ಕಾರ್ಮಿಕರಿಗೆ ಕಾನೂನು ಪಾಠ ಮಾಡಿದ ಸಕಲೇಶಪುರ ಪೊಲೀಸರು

Bimba Prakashana

ಆಲೂರುನಲ್ಲಿ ಶಂಕರ್ ಬಿದರಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More