Blog

ಹೆತ್ತೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಉಪನ್ಯಾಸ




ಸಕಲೇಶಪುರ :-ತಾಲೂಕಿನ ಹೆತ್ತೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ( ಕೆಪಿಎಸ್) ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು  ಏರ್ಪಡಿಸಲಾಗಿತ್ತು.


ಪುತ್ತೂರಿನ ವಿವೇಕಾನಂದ ಕಾನೂನು ಮಹಾ ವಿದ್ಯಾಲಯದ ಕಾನೂನು ವಿದ್ಯಾರ್ಥಿ ಶ್ರೀ ಧೀರಜ್ ಭಾಗವಹಿಸಿ ಪೋಕ್ಸೋ ಕಾಯಿದೆ ಮತ್ತು ವಾಹನ ಚಾಲನೆಗೆ ಸಂಬಂಧಿಸಿದ ಕಾನೂನು ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿವೇಕಾನಂದ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ  ಲಕ್ಷ್ಮೀಕಾಂತ್, ಪ್ರಾಂಶುಪಾಲ ಮಂಜುನಾಥ ಬಿ.ಡಿ. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಸಿದ್ದೇಶ್, ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.

Related posts

ಸಂಪೂರ್ಣ ಶಿಥಿಲವಾದ ಆಲೂರು ಪಾಳ್ಯ ನಾಡ ಕಚೇರಿ

Bimba Prakashana

ಕೆ ಹೊಸಕೋಟೆಗೆ ವೈದ್ಯರ ನೇಮಕ ಮಾಡಿ

Bimba Prakashana

ಹೆತ್ತೂರು ಗ್ರಾಮಸಭೆಗೆ ಜನರ ಬಹಿಷ್ಕಾರ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More