Blog

ನಾಳೆ ಸಕಲೇಶಪುರ ಹಳೆ ಬಸ್ ಸ್ಟಾಂಡ್ ರಸ್ತೆಯಲ್ಲಿ ಸಂಚಾರ ನಿಷೇಧ

ಸಕಲೇಶಪುರ ನಗರ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕ ಪ್ರಕಟಣೆ


   ‌ದಿನಾಂಕ:01/01/2026 ರಂದು ಸಕಲೇಶಪುರ ನಗರದಲ್ಲಿ  ಪ್ರತಿವರ್ಷದಂತೆ ಭೀಮಾ ಕೋರೆಗಾಂವ್ ವಿಜಯೋತ್ಸವದ ಬೃಹತ್ ಕಾರ್ಯಕ್ರಮ ನಡೆಯುತ್ತಿದ್ದು ಸುಮಾರು 7000-8000 ಜನರು ಸೇರುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಬಿ.ಎಂ.ರಸ್ತೆಯ ಟ್ರೆಂಡ್ಸ್ ಬಟ್ಟೆ ಅಂಗಡಿ ಮುಂಭಾಗದಿಂದ ಹೇಮಾವತಿ ಸೇತುವೆ ವರೆಗೂ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೂ ಸಂಚಾರ ಬಂದ್ ಆಗಲಿದೆ ಹಾಗಾಗಿ ಸಾರ್ವಜನಿಕರು ಸಹಕರಿಸಬೇಕಾಗಿ ಪೊಲೀಸ್ ಪ್ರಕಟಣೆ ತಿಳಿಸಿದೆ.

Related posts

ಆಲೂರುನಲ್ಲಿ ಹೆಚ್ ಪಿ ವಿ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರಾಧಮ್ಮ ಜನ ಸ್ಪಂದನೆ

Bimba Prakashana

ನಕಲಿ ದಾಖಲೆ – ಅಧಿಕಾರಿಗಳನ್ನು ಅಮಾನತು ಮಾಡಿ

Bimba Prakashana

ಅಕ್ರಮ ಜಂಬಿಟ್ಟಿಗೆ ಸಾಗಾಣಿಕೆ – ತಹಸೀಲ್ದಾರ್ ಡಾ ಪ್ರತಿಭಾ ನೇತೃತ್ವದಲ್ಲಿ ದಾಳಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More