Blog

ಕೆ ಹೊಸಕೋಟೆ ಲಯನ್ಸ್ ಕ್ಲಬ್ ನಿಂದ ಅಂಗನವಾಡಿ ಮಕ್ಕಳಿಗೆ ಕೊಡುಗೆ

ಆಲೂರು: ಕೆಂಚಮ್ಮನ ಹೊಸಕೋಟೆ ಲಯನ್ಸ್ ಕ್ಲಬ್ ವತಿಯಿಂದ  ಕಿತ್ತಗೆರೆ- ಕಾಗನೂರು  ಅಂಗನವಾಡಿ ಮಕ್ಕಳಿಗೆ ಸ್ಮಾರ್ಟ್ ಬೋರ್ಡ್ ರೈಟಿಂಗ್ ಪ್ಯಾಡ್ ವಿತರಣೆ :

ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಲಯನ್ಸ್ ಕ್ಲಬ್ ಅಧ್ಯಕ್ಷ ಅಣ್ಣೇಗೌಡ ಮಾತನಾಡಿ ಲಯನ್ಸ್ ಕ್ಲಬ್ ವತಿಯಿಂದ ವತಿಯಿಂದ  ಪ್ರತಿ ತಿಂಗಳು ಸಂಸ್ಥೆ ವತಿಯಿಂದ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಅದರಂತೆ ಈ ತಿಂಗಳು ಅಂಗನವಾಡಿ  ಮಕ್ಕಳ ವಿದ್ಯಾಭ್ಯಾಸಕ್ಕೆ  ಅನುಕೂಲಕ್ಕಾಗಿ ಸ್ಮಾರ್ಟ್ ಬೋರ್ಡ್ ರೇಟಿಂಗ್ ಪ್ಯಾಡ್ ವಿತರಣೆ ಮಾಡಲಾಯಿತು ಎಂದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಅಣ್ಣೇಗೌಡ, ಖಜಾಂಚಿ ರಮೇಶ್ ಕುರೇಗಲ್, ಕಾರ್ಯದರ್ಶಿ ಕುಮಾರ್ ಬೆಂಬಳೂರು, ನಿಕಟ ಪೂರ್ವ ಅಧ್ಯಕ್ಷ ಕೆ ಎನ್ ಕುಮಾರ್, ಲಯನ್ಸ್ ಕ್ಲಬ್ ನ ಎಲ್ಲಾ ಸದಸ್ಯರುಗಳು  ಅಂಗನವಾಡಿ ಕಾರ್ಯಕರ್ತೆ ಜಯಂತಿ  ಮಕ್ಕಳು ಉಪಸ್ಥಿತರಿದ್ದರು.

Related posts

ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Bimba Prakashana

ರಕ್ತದಾನ ಶಿಬಿರ

Bimba Prakashana

ಸಕಲೇಶಪುರದಲ್ಲಿ ಗಾಂಜಾ ಮಾರಾಟ – ಇಬ್ಬರನ್ನು ಬಂಧಿಸಿದ ಸಕಲೇಶಪುರ ಪೊಲೀಸರು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More