Blog

ಶಾರ್ಟ್ ಸರ್ಕ್ಯುಟ್ ನಿಂದ ಬೆಂಕಿ

ಸಕಲೇಶಪುರ ನಗರದ ಅಗ್ರಹಾರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ತಗುಲಿ ಭಾಗ್ಯ ಲಕ್ಷ್ಮಣ್ ಎಂಬವರ ಮನೆಯ ವಸ್ತುಗಳು ಸುಟ್ಟುಹೋಗಿದೆ.

ಈ ಬಗ್ಗೆ ಮಾಹಿತಿ ತಿಳಿದ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ  ಸಿಮೆಂಟ್ ಮಂಜು ರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವೈಯಕ್ತಿಕವಾಗಿ ಧನಸಹಾಯ ಮಾಡಿದರು.


ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಜೊತೆಗಿದ್ದರು.

Related posts

ಶಾಲೆಯಲ್ಲಿ ಅವಿತಿದ್ದ ಹಾವು

Bimba Prakashana

ಪ್ರವಾಸಿಗರ ಬ್ಯುಸಿ ಸ್ಪಾಟ್ ಆದ ಸಕಲೇಶಪುರ ದೋಣಿಗಾಲ್

Bimba Prakashana

ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಹಲ್ಲೆ ಪ್ರಕರಣ – ಜೈಲಿನಲ್ಲಿರುವ ಕಾರ್ಯಕರ್ತರ ಭೇಟಿ ಮಾಡಿದ ಉಪ ಸಭಾಪತಿ ಹಾಗೂ ಶಾಸಕರು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More