Blog

ಸಕಲೇಶಪುರದಲ್ಲಿ ಜೆಡಿಎಸ್ ಸಭೆ

**12.01.2026ರಂದು ಸೋಮವಾರ ಮಧ್ಯಾಹ್ನ 1:00 ಗಂಟೆಗೆ ಲಯನ್ಸ್ ಹಾಲ್  ಸಕಲೇಶಪುರದಲ್ಲಿ ಜೆಡಿಎಸ್ ಸಭೆ,* 

*24.01.2026ರಂದು ಮಾಜಿ ಪ್ರಧಾನಿಗಳು ಜೆಡಿಎಸ್ ಪಕ್ಷದ ವರಿಷ್ಠರಾದ ಶ್ರೀ ಎಚ್ ಡಿ ದೇವೇಗೌಡರ ರವರ ನೇತೃತ್ವದಲ್ಲಿ ಹಾಸನದಲ್ಲಿ ಜೆಡಿಎಸ್ ಬೃಹತ್ ಸಮಾವೇಶ* ಬಗ್ಗೆ ಚರ್ಚಿಸಲು ಪೂರ್ವಭಾವಿ ಸಭೆಯನ್ನು ಸಕಲೇಶಪುರ ತಾಲೂಕಿನ ಜೆಡಿಎಸ್ ಮುಖಂಡರು  ಕಾರ್ಯಕರ್ತರು  ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರು ಸದಸ್ಯರುಗಳು ಪುರಸಭಾ ಮಾಜಿ ಅಧ್ಯಕ್ಷರುಗಳು ಸದಸ್ಯರುಗಳು  ಮಾಜಿ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಸದಸ್ಯರುಗಳು ಎಲ್ಲಾ ಸಂಘ ಸಂಸ್ಥೆಯ ಅಧ್ಯಕ್ಷರು ಸದಸ್ಯರುಗಳ  ಸಭೆಯನ್ನು ಕರೆಯಲಾಗಿದೆ.

ಈ ಸಭೆಗೆ ಮಾಜಿ ಸಚಿವರು ಹಾಲಿ ಶಾಸಕರಾದ ಸನ್ಮಾನ್ಯ ಎಚ್ ಡಿ ರೇವಣ್ಣ ರವರು    ಆಗಮಿಸಲಿದ್ದು ಈ ಕಾರ್ಯಕ್ರಮದಲ್ಲಿ ಹೆಚ್ಚಿನಸಂಖ್ಯೆಯಲ್ಲಿ ಆಗಮಿಸಬೇಕಾಗಿ ಮಾಜಿ ಸಚಿವ ಹೆಚ್. ಕೆ. ಕುಮಾರಸ್ವಾಮಿ ತಿಳಿಸಿದ್ದಾರೆ

Related posts

ಬೇಲೂರುನಲ್ಲಿ ಗ್ಯಾರಂಟಿ ಸಮಿತಿ ಸಭೆ

Bimba Prakashana

ರಾಧಮ್ಮ ಜನ ಸ್ಪಂದನೆ ಸಂಸ್ಥೆಯಿಂದ ಉಚಿತ ಆರೋಗ್ಯ ಕಾರ್ಡ್ ವಿತರಣೆ

Bimba Prakashana

ಪಟ್ಲ ಬೆಟ್ಟಕ್ಕೆ ಪ್ರವೇಶ ತಾತ್ಕಾಲಿಕ ನಿಷೇಧ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More