Blog

ಸಕಲೇಶಪುರದಲ್ಲಿ ಜನ ಸ್ಪಂದನೆ – 986 ಅರ್ಜಿ ಸ್ವೀಕಾರ



ಸಕಲೇಶಪುದಲ್ಲಿ ಇಂದು ಸಚಿವ ಕೃಷ್ಣ ಬೈರೇ ಗೌಡ ರ ಅಧ್ಯಕ್ಷತೆಯಲ್ಲಿ ಜನ ಸ್ಪಂದನ ಕಾರ್ಯಕ್ರಮ ನಡೆಯಿತು.

ತಾಲೂಕು ಕಚೇರಿ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ  ಕೃಷ್ಣ ಭೈರೇಗೌಡ ಮತ್ತು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ಜಿಲ್ಲಾಧಿಕಾರಿ ಲತಾ ಕುಮಾರಿ ಭಾಗವಹಿಸಿ ಜನರ ಸಮಸ್ಯೆ ಪರಿಹಾರ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿ ಕೊಂಡರು.

  ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಲಾಯಿತು.
ಈ ಕಾರ್ಯಕ್ರಮದಲ್ಲಿ 986 ಅರ್ಜಿಗಳು ಬಂದಿದ್ದು  ಹಲವು ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.
ಕಾರ್ಯಕ್ರಮದಲ್ಲಿ , ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಕೆ ಎಸ್ ಆರ್ ಟಿ ಸಿ ಬಸ್ ಅಪಘಾತ

Bimba Prakashana

ಮಣಿ ಪುರ ಬಳಿ ಬಸ್ – ಬೈಕ್ ಡಿಕ್ಕಿ – ವ್ಯಕ್ತಿ ಮೃತ್ಯು

Bimba Prakashana

ಕೆ ಹೊಸಕೋಟೆ ಲಯನ್ಸ್ ಕ್ಲಬ್ ನಿಂದ ಅಂಗನವಾಡಿ ಮಕ್ಕಳಿಗೆ ಕೊಡುಗೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More