Blog

ಬೆಳಗೋಡು ಸರಕಾರಿ ಶಾಲೆಯಲ್ಲಿ ಸಂಕ್ರಾಂತಿ ಸುಗ್ಗಿ

ಬೆಳಗೋಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ರೈತರ ಹಾಗೂ ಹಳ್ಳಿ ಶೈಲಿಯ ವೇಷ ಭೂಷಣ ತೊಟ್ಟು ಕಂಗೊಳಿಸಿದರು.

ಈ ಸಂದರ್ಭದಲ್ಲಿ ವಿಶೇಷವಾಗಿ ಬೆಳಗೋಡು ವ್ಯಾಪ್ತಿಯ ಮೂರು ಜನ ಪ್ರಗತಿಪರ ರೈತರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮಕ್ಕೆ ಶಾಲೆಯ ಶಿಕ್ಷಕ ವೃಂದದವರು ಹಾಗೂ sdmc ಸಮಿತಿಯವರು ಪೋಷಕರು ಬಾಗವಹಿಸಿ ಮಕ್ಕಳಿಗೆ ಪ್ರೋತ್ಸಾಹ ನೀಡಿದರು

Related posts

ಆಲೂರು ವೀರಶೈವ ಮಹಾಸಭಾ ತಾಲೂಕು ಘಟಕದ ಪದಗ್ರಹಣ

Bimba Prakashana

Ras ಎಂಟರ್ ಪ್ರೈಸಸ್

Bimba Prakashana

ಪ್ರಗತಿ ಪರಿಶೀಲನೆ ಸಭೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More