Blog

ಕೂಲಿ ಕಾರ್ಮಿಕರಿಗೆ ಕಾನೂನು ಪಾಠ ಮಾಡಿದ ಸಕಲೇಶಪುರ ಪೊಲೀಸರು

ಸಕಲೇಶಪುರ ತಾಲ್ಲೂಕಿನಲ್ಲಿರುವ ಕಾಫಿತೋಟ,  ಫ್ಯಾಕ್ಟರಿಗಳಲ್ಲಿ, ಇಟ್ಟಿಗೆಗೂಡು ಗಳಲ್ಲಿ, ರಸ್ತೆ ಕಾಮಗಾರಿಗಳಲ್ಲಿ ಕೆಲಸ ಮಾಡಿಕೊಂಡು ಲೈನ್ ಮನೆಗಳಲ್ಲಿ ವಾಸವಿರುವ ಅಸ್ಸಾಂ ಮೂಲದ ಕೂಲಿ ಕಾರ್ಮಿಕರನ್ನು ಸಕಲೇಶಪುರ ನಗರ ಪೊಲೀಸ್ ಠಾಣೆಗೆ ಕರೆಸಿ ಕಾನೂನು ಅರಿವು ಮೂಡಿಸಲಾಯಿತು.

ಈ ವೇಳೆ ಸಕಲೇಶಪುರ ನಗರ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಮಹೇಶ್  ಮತ್ತು ಸಕಲೇಶಪುರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಬಿ.ಕೆ.ಪಾಟೀಲ್  ಹಾಜರಿದ್ದರು.

Related posts

ಆಲೂರುನಲ್ಲಿ ಚೆಕ್ ಡ್ಯಾಮ್ ಕಾಮಗಾರಿಗೆ ಭೂಮಿ ಪೂಜೆ

Bimba Prakashana

ವಸಂತ್ ಕುಮಾರ್ ಗೆ ಪತ್ರಕರ್ತರ ರಾಜ್ಯ ಹುದ್ದೆ

Bimba Prakashana

ಮಂಗಳವಾರ ಸಕಲೇಶಪುರದಲ್ಲಿ ವಿದ್ಯುತ್ ವ್ಯತ್ಯಯ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More