Blog

ಪ್ರಶಸ್ತಿಗೆ ಅರ್ಜಿ ಆಹ್ವಾನ

2026-27ನೇ ಸಾಲಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಡಾ. ಬಾಬೂ ಜಗಜೀವನ್ ರಾಮ್ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03 ಮಾರ್ಚ್ 2026. ಹೆಚ್ಚಿನ ಮಾಹಿತಿಗಾಗಿ ಸಕಲೇಶಪುರ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಲು ಕೋರಲಾಗಿದೆ.*

Related posts

ಚಾಮುಂಡೇಶ್ವರಿ ಎಲೆಕ್ಟ್ರಿಕಲ್ ಮಾಲಕ ದಿನೇಶ್ ನಿಧನ

Bimba Prakashana

ಮಂಗಳವಾರ ಸಕಲೇಶಪುರದಲ್ಲಿ ವಿದ್ಯುತ್ ವ್ಯತ್ಯಯ

Bimba Prakashana

ಕಾರ್ಜುವಳ್ಳಿ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ವಿಶ್ವರತ್ನ ಕ್ರಿಕೆಟ್ ಪಂದ್ಯಾಟ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More