ಹಾಸನ: ಮಧ್ಯ ಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಇರಾನ್ ಹಾಗೂ ಇಸೇಲ್ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು ಅಪಾರ ಪ್ರಮಾಣದ ಸಾವು ನೋವು ಸಂಭವಿಸುತ್ತಿದ್ದು. ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ.
ಹಾಸನ ಜಿಲ್ಲೆಯ ಸಾರ್ವಜನಿಕರು ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ ಕೂಡಲೇ ಹಾಸನ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಅಥವಾ
ದೂರವಾಣಿ ಸಂಖ್ಯೆ:- 08172-261111, ಟೋಲ್ ಫ್ರೀ – 08172-1077 ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
