Blog

ಆನೆ ಸಮಸ್ಯೆ – ದೆಹಲಿಯಲ್ಲಿ ಮಾಜಿ ಪ್ರಧಾನಿ ಹಾಗೂ ಸಚಿವರ ಭೇಟಿ

ಸಕಲೇಶಪುರದ ಮಾಜಿ ಶಾಸಕರಾದ ಹೆಚ್. ಎಮ್ ವಿಶ್ವನಾಥ್ ರವರು   ನವ ದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮತ್ತು  ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಯವರನ್ನು ಭೇಟಿ ಮಾಡಿದರು.

ಸಕಲೇಶಪುರ,ಆಲೂರು ಮತ್ತು ಬೇಲೂರು ತಾಲೂಕುಗಳಲ್ಲಿ ತೀವ್ರವಾಗಿರುವ ಕಾಡಾನೆ ಸಮಸ್ಯೆಗೆ ಶ್ರೀಲಂಕಾ ಮಾದರಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರಲ್ಲಿ ಮನವಿ ಮಾಡಿಕೊಂಡರು.

ಈ ವಿಚಾರದಲ್ಲಿ ಸ್ಪಂದಿಸಿದ ಹೆಚ್.ಡಿ ಕುಮಾರಸ್ವಾಮಿ ಯವರು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರನ್ನು ಕಾಡಾನೆ ಸಮಸ್ಯೆ ಇರುವ ಪ್ರದೆಶಗಳಿಗೆ ಕರೆದುಕೊಂಡು ಬಂದು ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

Related posts

ಯುಗಾದಿ ಹಬ್ಬದ ಶುಭಾಶಯಗಳು

Bimba Prakashana

ಚಂಗಡ ಹಳ್ಳಿಯಲ್ಲಿ ಜ್ಞಾನ ದೀಪ ವಾರ್ಷಿಕ ಸಭೆ

Bimba Prakashana

ವರ್ಧಮಾನ್ ಎಲೆಕ್ಟ್ರಾನಿಕ್ ನಲ್ಲಿ ಆಫರೋ ಆಫರ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More