Blog

ಛಾಯಾಗ್ರಾಹಕರ ಮೇಲೆ ಹಲ್ಲೆ

ಸಕಲೇಶಪುರದ ಬೆಟ್ಟದ ಬೈರವೇಶ್ವರ ದೇವಸ್ಥಾನದಲ್ಲಿ ಇಂದು ಮಾರಾ ಮಾರಿ ನಡೆದ ಘಟನೆ ವರದಿ ಆಗಿದೆ.

ಬೆಟ್ಟದ ಭೈರವೇಶ್ವರ ದೇವಸ್ಥಾನಕ್ಕೆ ಪ್ರಿ ವೆಡ್ಡಿಂಗ್  ಫೋಟೋ ಶೂಟಿಂಗ್ ಗಾಗಿ ಹಾಸನ ಹಾಗೂ ಬೆಂಗಳೂರುನಿಂದ ಛಾಯಾಗ್ರಾಹಕರು ಬಂದಿದ್ದರು.

ಈ ಸಂದರ್ಭದಲ್ಲಿ ಅವರ ಬಗ್ಗೆ ಸ್ಥಳೀಯ ಕೆಲವು ಯುವಕರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಛಾಯಾಚಿತ್ರಗ್ರಾಹಕರ ಮೇಲೆ ಹಲ್ಲೆ ನಡೆದಿದೆ.

ಈ ಬಗ್ಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಈ ಪರಿಸರದಲ್ಲಿ ಇನ್ನಷ್ಟು ಹಲ್ಲೆ ಪ್ರಕರಣಗಳು ಆಗುತ್ತಲೇ ಇವೆ ಎಂದು ಸ್ಥಳೀಯರು ತಿಳಿಸಿದ್ದಾರೆ

Related posts

ಶಿಕ್ಷಕರಿಗೆ ಸನ್ಮಾನ

Bimba Prakashana

ಹಿಂದೂ ಹಿತ ರಕ್ಷಣಾ ವೇದಿಕೆಯ ಕ್ಯಾಲೆಂಡರ್ ಬಿಡುಗಡೆ

Bimba Prakashana

ಹೆಚ್ ಕೆ ಕುಮಾರ ಸ್ವಾಮಿಯವರನ್ನು ಭೇಟಿ ಮಾಡಿದ ಸ್ಥಳೀಯರು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More