Blog

ಚಂಗಡಹಳ್ಳಿ ಹೆಗ್ಗಡಹಳ್ಳಿಯಲ್ಲಿ ಜಾತ್ರಾ ಮಹೋತ್ಸವ

ಚಂಗಡ ಹಳ್ಳಿ ಹೆಗ್ಗಡಹಳ್ಳಿಯ ಶ್ರೀ ಆದಿಶಕ್ತಿ ಕೆರೆ ಕೋಡಮ್ಮ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಎರಡು ದಿನದ ಜಾತ್ರಾ ಮಹೋತ್ಸವ  ಅದ್ದೂರಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಬಂದ ಭಕ್ತಾದಿಗಳಿಗೆ ಶ್ರೀ ವೀರಭದ್ರೇಶ್ವರ ಸೇವಾ ಸಮಿತಿ ಟ್ರಸ್ಟ್ ಅವರ ವತಿಯಿಂದ ಪ್ರಸಾದ ವಿತರಣೆ ಮಾಡಲಾಯಿತು

Related posts

ಹಾನು ಬಾಳು ಚಿಕ್ಕಿ ಸ್ಪರ್ಧೆಯ ಫಲಿತಾಂಶ

Bimba Prakashana

ಹಾಡ್ಯ ಸರಕಾರಿ ಶಾಲೆ ವಿಲೀನಕ್ಕೆ ಗ್ರಾಮಸ್ಥರ ವಿರೋಧ

Bimba Prakashana

ಯಸಳೂರು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಭೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More