Blog

ಏಪ್ರಿಲ್ 9 ಗುರುವಾರ ಸಕಲೇಶಪುರದಲ್ಲಿ ವಿಶೇಷ ಕಾರ್ಯಕ್ರಮ

ವೀರಶೈವ ಲಿಂಗಾಯತ ಯುವ ಸೇನೆ ಸಕಲೇಶಪುರ ಇದರ ವತಿಯಿಂದ ಡಾ. ಶ್ರೀ ಶ್ರೀ ಶ್ರೀ ಶಿವ ಕುಮಾರ ಸ್ವಾಮೀಜಿಯವರ  7 ನೆ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ದಾಸೋಹ ಕಾರ್ಯಕ್ರಮವು ಏಪ್ರಿಲ್ 9ಗುರುವಾರ ಸಕಲೇಶಪುರದ ಗುರುವೇ ಗೌಡ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಅವಧುತರು, ಶಾಸಕರು ಹಾಗೂ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕಾರ ನೀಡುವಂತೆ ವೀರಶೈವ ಲಿಂಗಾಯತ ಯುವ ಸೇನೆಯ ಅಧ್ಯಕ್ಷರಾದ ಸಾಗರ್ ಜಾನೇ ಕೆರೆ ತಿಳಿಸಿದ್ದಾರೆ

Related posts

ಸಕಲೇಶಪುರ ಕೆಂಪು ಹೊಳೆ ಬಳಿ ಭೀಕರ ಅಪಘಾತ

Bimba Prakashana

ಬೆಳ್ಳಾವರದಲ್ಲಿ ಕ್ರಿಕೆಟ್ ಪಂದ್ಯಾಟ

Bimba Prakashana

ಉಚ್ಚoಗಿ  ಪ್ರೌಢ ಶಾಲೆಯಲ್ಲಿ ಹೋಬಳಿ ಮಟ್ಟದ ಕ್ರೀಡಾ ಕೂಟ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More