Blog

ಹೆಚ್ ಎನ್ ಅಣ್ಣಯ್ಯರಿಗೆ ಡಾ. ಬಿ ಆರ್ ಅಂಬೇಡ್ಕರ್ ಪ್ರಶಸ್ತಿ

ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿಗೆ ನೀಡಲಾಗುವ ರಾಜ್ಯಮಟ್ಟದ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಗ್ರಾಮದ, ಹಿರಿಯ ಜನಪರ ಹಾಗೂ ದಲಿತಪರ ಹೋರಾಟಗಾರರಾದ ಹೆಚ್.ಎ.ನ್.ಅಣ್ಣಯ್ಯ ರವರು ಆಯ್ಕೆಯಾಗಿರುತ್ತಾರೆ.

ದಿನಾಂಕ 14.04.2026 ರಂದು ವಿಧಾನಸೌಧದಲ್ಲಿ ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಮುಖ್ಯ ವೇದಿಕೆಯಲ್ಲಿ ಸರ್ಕಾರದ ವತಿಯಿಂದ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

Related posts

ಶಾಸಕರ ಜನಪರ ಕಾರ್ಯ ನೋಡಲಾಗದೆ ವಿಶ್ವನಾಥ್ ದ್ವೇಷ ಭಾವನೆಯಿಂದ ಮಾತನಾಡುತ್ತಿದ್ದಾರೆ

Bimba Prakashana

ರಘುರಿಗೆ ಡಾಕ್ಟರೇಟ್ ಪದವಿ

Bimba Prakashana

ಹಳೆ ಬೀಡುನಲ್ಲಿ ಸಿಡಿಲಿಗೆ ಹಸುಗಳು ಬಲಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More