Blog

ಉಪ ರಾಷ್ಟ್ರಪತಿಗಳಿಂದ ಚಿನ್ನದ ಪದಕ ಸ್ವೀಕಾರ

ಕರ್ನಾಟಕ  ಕೇಂದ್ರೀಯ ವಿಶ್ವವಿದ್ಯಾಲಯದ ಎಂ ಎಸ್ ಸಿ ಗಣಿತದಲ್ಲಿ ಪ್ರಥಮ ಸ್ಥಾನ ಹಾಗೂ ಚಿನ್ನದ ಪದಕ ಪ್ರಶಸ್ತಿಗೆ ಭಾಜನಳಾದ ಜಮ್ಮನಹಳ್ಳಿಯ ಶಿಕ್ಷಕರಾದ ಹರೀಶ್ ರೈ ಅವರ ಮಗಳು ದಿಶಾ ಹೆಚ್ ರೈ ರವರು  ಉಪ ರಾಷ್ಟ್ರಪತಿಗಳಾದ ಸಿ ಪಿ ರಾಧಾಕೃಷ್ಣನ್ ರವರಿಂದ ಚಿನ್ನದ ಪದಕವನ್ನು ಸ್ವೀಕರಿಸಿದರು .

Related posts

ಹಾನು ಬಾಳು ಚಿಕ್ಕಿಯಲ್ಲಿ ಮಕ್ಕಳ ಚಿತ್ರಕಲಾ ಸ್ಪರ್ಧೆ ಆರಂಭ

Bimba Prakashana

ಹಡ್ಲ ಹಳ್ಳಿ ಭೂ ವಿವಾದ

Bimba Prakashana

ಏಪ್ರಿಲ್ 9 ಗುರುವಾರ ಸಕಲೇಶಪುರದಲ್ಲಿ ವಿಶೇಷ ಕಾರ್ಯಕ್ರಮ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More