Blog

ಬೈರಾಪುರದ ವಿದ್ಯಾರ್ಥಿ ಜಿಲ್ಲೆಗೆ ಪ್ರಥಮ

ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ.

ಆಲೂರು :623 ಅಂಕಗಳಿಸಿ ಹಾಸನ ಜಿಲ್ಲೆಗೆ ಅತಿಹೆಚ್ಚು ಅಂಕಗಳಿಸಿ ಶಾಲೆಗೆ ಹಾಗೂ ತಾಲ್ಲೂಕಿಗೆ ಕೀರ್ತಿ ತಂದ ಬೆಥೇಸ್ಥ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬೈರಾಪುರ ವಿದ್ಯಾರ್ಥಿ ಸುಮೇಧ ಮೌರ್ಯ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಾಸನ ಜಿಲ್ಲೆಗೆ 623 ಅಂಕಗಳನ್ನು ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ್ದು ಶಾಲಾ ವೃಂದದವರು ಸಂತಸ ವ್ಯಕ್ತ ಪಡಿಸಿದ್ದಾರೆ ಮತ್ತು ಸುಮೇಧ ರವರು ಆಲೂರು ತಾಲ್ಲೂಕಿನ ಭಾವಸವಳ್ಳಿ ಗ್ರಾಮದ ಶಿವಣ್ಣ ರವರ ಮಗ ಈ ಸಾಧನೆ ಮಾಡಿದ್ದಾರೆ.
ಆಲೂರು ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಯಾದ ಸುಮಿತ್ ಮೌರ್ಯ ಇವರಿಗೆ ಆಲೂರು ಸಕಲೇಶಪುರ ಕ್ಷೇತ್ರದ ಜನಪ್ರಿಯ ಶಾಸಕರಾದ ಸಿಮೆಂಟ್ ಮಂಜು. ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣಮೂರ್ತಿ. ಮತ್ತುತಾಲೂಕು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು. ಆಲೂರು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಸಕಲೇಶಪುರದಲ್ಲಿ ಪ್ರತಿಭಾ ಪುರಸ್ಕಾರ

Bimba Prakashana

ಕೋಣದ ಹಾರಾಟ – ರೈತ ಕೆರೆಯಲ್ಲಿ ಮುಳುಗಿ ಮೃತ್ಯು

Bimba Prakashana

ಯಸಳೂರು : ದೇವರಾಜ್ ಮೇಲೆ ಕೇಸು ದಾಖಲು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More