Blogಕೆರೆಗೆ ಇಳಿದ ಕಾರು by Bimba PrakashanaMay 11, 2026May 11, 2026050 Share0 ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿಯ ಎಂ.ಹೆಚ್.ಪುರ ಗ್ರಾಮದಲ್ಲಿ ಇಂದು ಮಧ್ಯಾಹ್ನ 2.30 ಗಂಟೆ ಸುಮಾರಿಗೆ ಕಾರು ಕೆರೆಗೆ ಇಳಿದು ಅಪಘಾತ ಸಂಭವಿಸಿದೆ. ವಾಹನದಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಈ ಅಪಘಾತ ನಡೆದಿರುವ ಮಾಹಿತಿ ಲಭ್ಯವಾಗಿದೆ.ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದಾರೆ Post Views: 313