Blog

ಕೇಶವ ಮೂರ್ತಿ ನಿಧನ



ಸಕಲೇಶಪುರದ ಕೆ. ಎಸ್. ಆರ್. ಟಿ. ಸಿಯಲ್ಲಿ ಉದ್ಯೋಗ ಮಾಡುತ್ತಿದ್ದ ಕೇಶವಮೂರ್ತಿ ಹೃದಯಘಾತದಿಂದ ನಿಧನರಾಗಿದ್ದಾರೆ.

ನಿಧನ ಕಾಲಕ್ಕೆ ಅವರಿಗೆ 45 ವರ್ಷ ವಯಸ್ಸು ಆಗಿತ್ತು.

ಸಕಲೇಶಪುರ ಶಾಸಕರಾದ ಸಿಮೆಂಟ್ ಮಂಜುರವರ ಶಾಲಾ ದಿನಗಳ ಸಹಪಾಠಿಯಾಗಿದ್ದ ಇವರು  ವಿವಿಧ ಆಟಗಳಲ್ಲಿ ಕ್ರೀಡಾಪಟುವಾಗಿ ಹೆಸರು ಪಡೆದಿದ್ದರು.ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸಕಲೇಶಪುರ ಹಿಂದೂ ರುದ್ರ ಭೂಮಿಯಲ್ಲಿ ಇಂದು ಮಧ್ಯಾಹ್ನ ನಡೆಯಲಿದೆ.
                            

Related posts

ಚನ್ನ ಬಸಪ್ಪ ರಾಮಣ್ಣ ವರ್ಗಾವಣೆ

Bimba Prakashana

Bimba Prakashana

ಬೇಲೂರಿನಲ್ಲಿ ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ರಾಜ ಯೋಗ ಭವನಕ್ಕೆ ಭೂಮಿ ಪೂಜೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More