Blog

ನಾಡ ಪ್ರಭು ಕೆಂಪೇಗೌಡ ಯುವ ವೇದಿಕೆಗೆ ಅರುಣ್ ಗೌಡ ಮಾಧ್ಯಮ ಪ್ರತಿನಿಧಿ

ನಾಡಪ್ರಭು ಕೆಂಪೇಗೌಡ ಯುವ ವೇದಿಕೆಗೆ ಅರುಣ್ ಗೌಡ ಕರಡಿಗಾಲ ಹೊಸ ಮಾಧ್ಯಮ ಪ್ರತಿನಿಧಿ

ಸಕಲೇಶಪುರ: ಸಕಲೇಶಪುರ ತಾಲ್ಲೂಕು ನಾಡಪ್ರಭು ಕೆಂಪೇಗೌಡ ಯುವ ವೇದಿಕೆಯ ಮಾಧ್ಯಮ ಪ್ರತಿನಿಧಿಯಾಗಿ ಪತ್ರಕರ್ತ ಹಾಗೂ ಸಾಮಾಜಿಕ ಕಳಕಳಿಯುಳ್ಳ ಅರುಣ್ ಗೌಡ ಕರಡಿಗಾಲ ಅವರನ್ನು ಆಯ್ಕೆ ಮಾಡಲಾಗಿದೆ.

ಮಾಧ್ಯಮ ಕ್ಷೇತ್ರದಲ್ಲಿನ ಅವರ ಅನುಭವ ಹಾಗೂ ಸಾಮಾಜಿಕ ಕಳಕಳಿಯನ್ನು ಪರಿಗಣಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಪ್ರಸಾದ್ ಗೌಡ ತಿಳಿಸಿದ್ದಾರೆ.

ವೇದಿಕೆಯ ಆಶಯಗಳು, ಸಮಾಜಮುಖಿ ಕಾರ್ಯಕ್ರಮಗಳು ಹಾಗೂ ಸಂಘಟನೆಯ ವಿವಿಧ ಚಟುವಟಿಕೆಗಳನ್ನು ಮಾಧ್ಯಮದ ಮೂಲಕ ಜನರಿಗೆ ತಲುಪಿಸುವಲ್ಲಿ ಅರುಣ್ ಗೌಡ ಕರಡಿಗಾಲ ಅವರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೊಸ ಜವಾಬ್ದಾರಿ ಸ್ವೀಕರಿಸಿರುವ ಅರುಣ್ ಗೌಡ ಕರಡಿಗಾಲ ಅವರಿಗೆ ವೇದಿಕೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಬೇಲೂರು ಚನ್ನ ಕೇಶವ ದೇವಾಲಯದ ಹುಂಡಿ ಹಣ ಎಣಿಕೆ – ವ್ಯಕ್ತಿ ಪೊಲೀಸ್ ವಶಕ್ಕೆ

Bimba Prakashana

ಹೆತ್ತೂರು ಸರಕಾರಿ ಪದವಿ ಪೂರ್ವ ಕಾಲೇಜು ಮಕ್ಕಳಿಗೆ ನೋಟ್ ಬುಕ್ ವಿತರಣೆ

Bimba Prakashana

ಅನುಮತಿ ಇಲ್ಲದೆ ಆಫ್ ರೋಡ್ ಗೆ ಯತ್ನ – ಅರಣ್ಯ ಇಲಾಖೆ ಎಚ್ಚರಿಕೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More